ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದ ಕಿವೀಸ್‌ ಬ್ಯಾಟಿಂಗ್‌ ಆಯ್ಕೆ

7

ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದ ಕಿವೀಸ್‌ ಬ್ಯಾಟಿಂಗ್‌ ಆಯ್ಕೆ

Published:
Updated:
ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದ ಕಿವೀಸ್‌ ಬ್ಯಾಟಿಂಗ್‌ ಆಯ್ಕೆ

ಬರ್ಮಿಂಗ್‌ಹ್ಯಾಮ್: ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಚಾಂಪಿಯನ್ಸ್‌ ಟ್ರೋಫಿಯ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ.



ಉಭಯ ತಂಡಗಳ ನಾಯಕರಿಗೂ ಈ ಟೂರ್ನಿಯು ಪ್ರತಿಷ್ಠೆಯ ಕಣವಾಗಿದೆ. ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಮತ್ತು ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಇಬ್ಬರೂ ಶ್ರೇಷ್ಠ ಫಾರ್ಮ್‌ನಲ್ಲಿದ್ದಾರೆ. ಕಳೆದ ಒಂದೂವರೆ ವರ್ಷದಲ್ಲಿ ಇವರಿಬ್ಬರ ನಾಯಕತ್ವದ ತಂಡಗಳು ಏಕದಿನ ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ಮಾಡಿವೆ.

ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದ ಕಿವೀಸ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ಸದ್ಯ ಬ್ಯಾಟಿಂಗ್‌ ಆರಂಭಿಸಿರುವ ನ್ಯೂಜಿಲೆಂಡ್‌ 6 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 41 ರನ್‌ ಗಳಿಸಿದೆ.(ಮಾರ್ಟಿನ್ ಗಪ್ಟಿಲ್ 26, ಲೂಕ್ ರಾಂಚಿ ಬ್ಯಾಟಿಂಗ್‌ 13, ಕೇನ್ ವಿಲಿಯಮ್ಸನ್‌ ಬ್ಯಾಟಿಂಗ್‌ 01)

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry