ನನ್ನ ಹೆಸರಲ್ಲಿ ಸಿನಿಮಾ ಮಾಡಲು ಅನುಮತಿ ನೀಡುವುದಿಲ್ಲ: ಬಿಎಸ್‌ವೈ

7

ನನ್ನ ಹೆಸರಲ್ಲಿ ಸಿನಿಮಾ ಮಾಡಲು ಅನುಮತಿ ನೀಡುವುದಿಲ್ಲ: ಬಿಎಸ್‌ವೈ

Published:
Updated:
ನನ್ನ ಹೆಸರಲ್ಲಿ ಸಿನಿಮಾ ಮಾಡಲು ಅನುಮತಿ ನೀಡುವುದಿಲ್ಲ: ಬಿಎಸ್‌ವೈ

ಕಲಬುರ್ಗಿ: ‘ನನ್ನ ಹೆಸರಲ್ಲಿ ಸಿನಿಮಾ ಮಾಡುವ ಅವಶ್ಯಕತೆ ಇಲ್ಲ. ಹೀಗಾಗಿ ಸಿನಿಮಾ ಮಾಡಲು ಯಾರಿಗೂ ಅನುಮತಿ ನೀಡುವುದಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಶುಕ್ರವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿನಿಮಾ ಮಾಡುವುದಾಗಿ ಅನೇಕರು ನನ್ನ ಬಳಿ ಹೇಳಿದ್ದಾರೆ. ಆದರೆ, ಅವರಿಗೆ ನಾನು ಒಪ್ಪಿಗೆ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry