ಪ್ರವೇಶ ನಿಷೇಧ: ತಡೆಯಾಜ್ಞೆ ತೆರವು ಕೋರಿ ಅರ್ಜಿ

7

ಪ್ರವೇಶ ನಿಷೇಧ: ತಡೆಯಾಜ್ಞೆ ತೆರವು ಕೋರಿ ಅರ್ಜಿ

Published:
Updated:
ಪ್ರವೇಶ ನಿಷೇಧ: ತಡೆಯಾಜ್ಞೆ ತೆರವು ಕೋರಿ ಅರ್ಜಿ

ವಾಷಿಂಗ್ಟನ್‌: ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಆರು ಮುಸ್ಲಿಂ ದೇಶಗಳ ನಾಗರಿಕರು ಅಮೆರಿಕ ಪ್ರವೇಶಿಸದಂತೆ ಹೊರಡಿಸಿರುವ ಆದೇಶಕ್ಕೆ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ.

ಡೊನಾಲ್ಡ್‌ ಟ್ರಂಪ್‌ ಸರ್ಕಾರ ಈ ಬಗ್ಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತಡೆಯಾಜ್ಞೆ ಬಗ್ಗೆ ಪುನರ್ ಪರಿಶೀಲನೆ ನಡೆಸುವಂತೆ ಒಂಬತ್ತು ನ್ಯಾಯಮೂರ್ತಿಗಳ ಪೀಠವನ್ನು ಕೋರಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry