ಮೇನಕಾಗಾಂಧಿ ಆಸ್ಪತ್ರೆಗೆ ದಾಖಲು

7

ಮೇನಕಾಗಾಂಧಿ ಆಸ್ಪತ್ರೆಗೆ ದಾಖಲು

Published:
Updated:
ಮೇನಕಾಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಪಿತ್ತಕೋಶದಲ್ಲಿ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ ಅವರನ್ನು ಇಲ್ಲಿಯ  ‘ಏಮ್ಸ್‌’ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮೇನಕಾ ಅವರನ್ನು ತಪಾಸಣೆಗೆ ಒಳಪಡಿಸಿದಾಗ ಕಲ್ಲಿನ ಪತ್ತೆಯಾಗಿದೆ. ಸದ್ಯ ಅವರು ಕ್ಷೇಮವಾಗಿದ್ದಾರೆ. ಒಂದೆರಡು ದಿನ ಚಿಕಿತ್ಸೆ ನೀಡಿ ಬಳಿಕ ಅವರನ್ನು ಆಸ್ಪತ್ರೆಯಿಂದ ಕಳುಹಿಸಲಾಗುವುದು ಎಂದು ಆಸ್ಪತ್ರೆಯ ಮೂಲ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry