ಗುಜರಾತ್‌ ಪ್ರಾಣಿ ಸಂರಕ್ಷಣೆ ಕಾಯ್ದೆ: ನಿಯಮ ಪ್ರಕಟ

7

ಗುಜರಾತ್‌ ಪ್ರಾಣಿ ಸಂರಕ್ಷಣೆ ಕಾಯ್ದೆ: ನಿಯಮ ಪ್ರಕಟ

Published:
Updated:
ಗುಜರಾತ್‌ ಪ್ರಾಣಿ ಸಂರಕ್ಷಣೆ ಕಾಯ್ದೆ: ನಿಯಮ ಪ್ರಕಟ

ಅಹಮದಾಬಾದ್: ಪ್ರಾಣಿ ಸಂರಕ್ಷಣೆ (ತಿದ್ದುಪಡಿ) ಕಾಯ್ದೆಗೆ ಸಂಬಂಧಿಸಿದ ನಿಯಮಾವಳಿಗಳನ್ನು ಗುಜರಾತ್ ಸರ್ಕಾರ ಪ್ರಕಟಿಸಿದೆ. ತಿದ್ದುಪಡಿ ಕಾಯ್ದೆಯ ಪ್ರಕಾರ, ಗೋಹತ್ಯೆ ಮಾಡಿದವರಿಗೆ ಜೀವಾವಧಿ ಶಿಕ್ಷೆ ಮತ್ತು ₹5 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ.

ದನ ಕರು ಮತ್ತು ಅವುಗಳ ಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುವವರಿಗೆ 7ರಿಂದ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹1 ಲಕ್ಷದಿಂದ ₹5 ಲಕ್ಷದವರೆಗೆ ದಂಡ ವಿಧಿಸಲೂ ಅವಕಾಶವಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry