ಕ್ರಿಕೆಟ್ ಪಂದ್ಯ ವೇಳೆ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ವಿಜಯ್‌ ಮಲ್ಯ

7

ಕ್ರಿಕೆಟ್ ಪಂದ್ಯ ವೇಳೆ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ವಿಜಯ್‌ ಮಲ್ಯ

Published:
Updated:
ಕ್ರಿಕೆಟ್ ಪಂದ್ಯ ವೇಳೆ ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ವಿಜಯ್‌ ಮಲ್ಯ

ಲಂಡನ್‌: ಎಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್ ಟೂರ್ನಿಯ ‘ಬಿ’ ಗುಂಪಿನ ಪಂದ್ಯದಲ್ಲಿ ಭಾರತ ಪಾಕಿಸ್ತಾನ ಎರಡೂ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಉದ್ಯಮಿ ವಿಜಯ್‌ ಮಲ್ಯ ಕಾಣಿಸಿಕೊಂಡಿದ್ದಾರೆ.

ಬಹುಕೋಟಿ ಸಾಲ ಬಾಕಿ ಉಳಿಸಿಕೊಂಡು ಭಾರತದಿಂದ ತಲೆ ಮರೆಸಿಕೊಂಡಿರುವ ಉದ್ಯಮಿ ವಿಜಯ್‌ ಮಲ್ಯ ಭಾನುವಾರ ಎಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ಭಾರತ–ಪಾಕಿಸ್ತಾನ ತಂಡಗಳ ಮಧ್ಯೆ ನಡೆಯುತ್ತಿರುವ ಪಂದ್ಯ ವೀಕ್ಷಿಸುತ್ತಿರುವ ಛಾಯಾಚಿತ್ರಗಗಳು ಹಾಗೂ ವಿಡಿಯೊಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ವಿಜಯ್‌ ಮಲ್ಯ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸುತ್ತಿರುವ ಚಿತ್ರವನ್ನು ಎಎನ್ಐ ಟ್ವೀಟ್‌ ಮಾಡಿದೆ.

ಕ್ರೀಡಾಂಗಣದಲ್ಲಿ ಕುಳಿತು ವಿಜಯ್‌ ಮಲ್ಯ ಪಂದ್ಯ ವೀಕ್ಷಿಸುತ್ತಿರುವ ಸುದ್ದಿ ಪ್ರಸಾರ ಮಾಡಿ ಸಿಎನ್‌ಎನ್‌ ನ್ಯೂಸ್‌–18 ವಿಡಿಯೊ ಟ್ವೀಟ್‌ ಮಾಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry