ಯುದ್ಧರಂಗದಲ್ಲಿ ಮಹಿಳೆಯರಿಗೆ ಅವಕಾಶ: ರಾವತ್‌

7

ಯುದ್ಧರಂಗದಲ್ಲಿ ಮಹಿಳೆಯರಿಗೆ ಅವಕಾಶ: ರಾವತ್‌

Published:
Updated:
ಯುದ್ಧರಂಗದಲ್ಲಿ ಮಹಿಳೆಯರಿಗೆ ಅವಕಾಶ: ರಾವತ್‌

ನವದೆಹಲಿ: ಮಹಿಳೆಯರಿಗೆ ಯುದ್ಧರಂಗದಲ್ಲಿ ಜವಾಬ್ದಾರಿಗಳನ್ನು ನಿಭಾಯಿಸುವ ಅವಕಾಶ ನೀಡಲಾಗುವುದು ಎಂದು ಸೇನೆಯ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಹೇಳಿದ್ದಾರೆ.

ಪ್ರಸ್ತುತ ಪುರುಷರಿಗೆ ಸೀಮಿತವಾಗಿರುವ ಈ ವಲಯಕ್ಕೆ ಮಹಿಳೆಯರನ್ನು ಸೇರಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

‘ಮಹಿಳೆಯರು ಯೋಧರಾಗುವುದನ್ನು ನೋಡಲು ನಾನು ಕಾಯುತ್ತಿದ್ದೇನೆ. ಆರಂಭಿಕವಾಗಿ ಸೇನೆಯ ಪೊಲೀಸ್‌ ವಿಭಾಗದ ಹುದ್ದೆಗಳಿಗೆ ಅವರನ್ನು ನೇಮಕ ಮಾಡಿಕೊಳ್ಳಲಾಗುವುದು’ ಎಂದು ಹೇಳಿದ್ದಾರೆ.

ಸದ್ಯ ವೈದ್ಯಕೀಯ, ಕಾನೂನು, ಶಿಕ್ಷಣ, ಎಂಜಿನಿಯರಿಂಗ್‌ ವಿಭಾಗಗಳಲ್ಲಿ ಮಾತ್ರ ಮಹಿಳೆಯರ ನೇಮಕಾತಿಗೆ ಅವಕಾಶ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry