‘ಉತ್ತರ ಕೊರಿಯಾದಿಂದ ರಷ್ಯಾಗೆ ಅಪಾಯ’

7

‘ಉತ್ತರ ಕೊರಿಯಾದಿಂದ ರಷ್ಯಾಗೆ ಅಪಾಯ’

Published:
Updated:
‘ಉತ್ತರ ಕೊರಿಯಾದಿಂದ ರಷ್ಯಾಗೆ ಅಪಾಯ’

ಸಿಂಗಪುರ: ‘ಅಣ್ವಸ್ತ್ರಗಳನ್ನು ಹೊಂದಬೇಕೆನ್ನುವ ಉತ್ತರ ಕೊರಿಯಾದ ದುರಾಸೆ ಅಪಾಯಕಾರಿಯಾಗಿ ಪರಿಣಮಿಸಿದೆ’ ಎಂದು ರಷ್ಯಾದ ಉಪ ರಕ್ಷಣಾ ಸಚಿವ ಅಲೆಕ್ಸಾಂಡರ್‌ ಫೋಮಿನ್‌ ಆತಂಕ ವ್ಯಕ್ತಪಡಿಸಿದ್ದಾರೆ.

ಇಲ್ಲಿ ನಡೆದ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಉತ್ತರ ಕೊರಿಯಾದ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಅಪಾಯಕಾರಿ. ಇದು ನೇರವಾಗಿ ರಷ್ಯಾಗೆ ಬೆದರಿಕವೊಡ್ಡಿದೆ’ ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry