ಕುಲಸಚಿವರ ಪ್ರತಿಕ್ರಿಯೆ: ಗುಲಬರ್ಗಾ ವಿವಿ ಬಿ.ಇಡಿ ಪ್ರಶ್ನೆ ಪತ್ರಿಕೆ ವಾಟ್ಸಪ್‌ನಲ್ಲಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿ ಮೌಲ್ಯಮಾಪನ ಕುಲಸಚಿವ ಡಾ. ಸಿ.ಎಸ್. ಪಾಟೀಲ್ ಪ್ರತಿಕ್ರಿಯಿಸಿದ್ದು, ಪ್ರಶ್ನೆ ಪತ್ರಿಕೆ ಬಹಿರಂಗಗೊಂಡಿರುವುದನ್ನು ವಿದ್ಯಾರ್ಥಿಗಳು ಬೆಳಿಗ್ಗೆ 10.30 ಕ್ಕೆ ಗಮನಕ್ಕೆ ತಂದಿದ್ದಾರೆ.