ಶಾಂತವೇರಿ ಪ್ರಶಸ್ತಿಗೆ ಆಯ್ಕೆ

7

ಶಾಂತವೇರಿ ಪ್ರಶಸ್ತಿಗೆ ಆಯ್ಕೆ

Published:
Updated:
ಶಾಂತವೇರಿ ಪ್ರಶಸ್ತಿಗೆ ಆಯ್ಕೆ

ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ಶಾಂತವೇರಿ ಗೋಪಾಲಗೌಡ ಪ್ರಶಸ್ತಿ’ಗೆ ಬೆಳಗಾವಿಯ ಹಿರಿಯ ಸಮಾಜವಾದಿ ರಾಚಪ್ಪ ಧೂಳಪ್ಪ ಹಡಪದ ಅವರನ್ನು ಆಯ್ಕೆ ಮಾಡಲಾಗಿದೆ.

ಕೇಂದ್ರ ಅಧ್ಯಕ್ಷ ಸಿ.ಕೆ.ರಾಮೇಗೌಡ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಇಲ್ಲಿ ಮಾತನಾಡಿ, ‘ಪುರಸ್ಕೃತರಿಗೆ ಪ್ರಶಸ್ತಿ ಪತ್ರ, ಕಂಚಿನ ಫಲಕ ಹಾಗೂ ₹ 25,000 ನೀಡಿ ಗೌರವಿಸುತ್ತೇವೆ’ ಎಂದರು.

‘ಜೂನ್ 25ರಂದು ಕನ್ನಡ ಸಾಹಿತ್ಯ ಪರಿಷತ್ತಿ ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.  ಸಾಹಿತಿ ಚಂದ್ರಶೇಖರ ಕಂಬಾರ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry