ಲಾರಿ ಸಮೇತ ೧೦೦ ಕ್ವಿಂಟಲ್‍ಗೂ ಅಧಿಕ ಅನ್ನಭಾಗ್ಯ ಅಕ್ಕಿ ವಶ, ಇಬ್ಬರ ಬಂಧನ

7

ಲಾರಿ ಸಮೇತ ೧೦೦ ಕ್ವಿಂಟಲ್‍ಗೂ ಅಧಿಕ ಅನ್ನಭಾಗ್ಯ ಅಕ್ಕಿ ವಶ, ಇಬ್ಬರ ಬಂಧನ

Published:
Updated:
ಲಾರಿ ಸಮೇತ ೧೦೦ ಕ್ವಿಂಟಲ್‍ಗೂ ಅಧಿಕ ಅನ್ನಭಾಗ್ಯ ಅಕ್ಕಿ ವಶ, ಇಬ್ಬರ ಬಂಧನ

ಹೊಸಪೇಟೆ: ಉಪವಿಭಾಗಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಾರಿ ಸಮೇತ ೧೦೦ ಕ್ವಿಂಟಲ್‍ಗೂ ಅಧಿಕ ಅನ್ನಭಾಗ್ಯ ಅಕ್ಕಿ ವಶ ಪಡಿಸಿಕೊಳ್ಳಲಾಗಿದ್ದು ಇಬ್ಬರನ್ನು ಬಂಧಿಸಲಾಗಿದೆ.

ನಗರದ ಸ್ವಾಗಿ ಮಾರುಕಟ್ಟೆ ಪ್ರದೇಶದಲ್ಲಿ ಅಕ್ಕಿ ಸಂಗ್ರಹಿಸಲಾಗಿತ್ತು. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry