ಪೊಲೀಸರ ಮೇಲೆ ಸುತ್ತಿಗೆಯಿಂದ ಹಲ್ಲೆ

7

ಪೊಲೀಸರ ಮೇಲೆ ಸುತ್ತಿಗೆಯಿಂದ ಹಲ್ಲೆ

Published:
Updated:
ಪೊಲೀಸರ ಮೇಲೆ ಸುತ್ತಿಗೆಯಿಂದ ಹಲ್ಲೆ

ಪ್ಯಾರಿಸ್‌: ಇಲ್ಲಿಯ ನೊಟ್ರೆಡೇಮ್‌ ಕ್ಯಾಥೆಡ್ರಲ್‌ ಚರ್ಚ್‌ ಎದುರು ಪೊಲೀಸರ ಮೇಲೆ ಸುತ್ತಿಗೆಯಿಂದ ಹಲ್ಲೆ ಮಾಡಲು ಬಂದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡುಹಾರಿಸಿ ಗಾಯಗೊಳಿಸಿದ್ದಾರೆ. ಹಲ್ಲೆಗೆ ಕಾರಣ ತಿಳಿದುಬಂದಿಲ್ಲ.

ಲಂಡನ್‌ನಲ್ಲಿ ಕಳೆದ ವಾರ ನಡೆದ ಉಗ್ರರ ಅಟ್ಟಹಾಸಕ್ಕೆ ಏಳು ಮಂದಿ ಸಾವನ್ನಪ್ಪಿರುವ ಬೆನ್ನಲ್ಲೇ ಇಂಥದ್ದೊಂದು ಹಲ್ಲೆ ನಡೆದಿರುವ ಕಾರಣ, ಫ್ರಾನ್ಸ್‌ನಾದ್ಯಂತ ಬಿಗಿ ಭದ್ರತೆ ಮಾಡಲಾಗಿದೆ.

ದಿಢೀರ್‌ ಸಂಭವಿಸಿದ ದಾಳಿಯಿಂದ ಪ್ರವಾಸಿಗರು ತೀವ್ರ ಭೀತಿಗೆ ಒಳಗಾದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry