ಮೂರು ವರ್ಷಗಳಲ್ಲಿ 1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲಾಗಿದ್ದು, ಬಾಕಿ ಇರುವ 1.50 ಲಕ್ಷ ಪಂಚಾಯಿತಿಗಳಿಗೆ ಆಪ್ಟಿಕಲ್ ಫೈಬರ್ ಅಳವಡಿಸಿ ಸಂಪರ್ಕ ಕಲ್ಪಿಸಲಾಗುವುದು. ಇದರಿಂದ ಗ್ರಾಮೀಣ ಪ್ರದೇಶದ 85 ಕೋಟಿ ಜನರಿಗೆ ಅಂತರ್ಜಾಲ ಸೇವೆ ಪಡೆಯಲು ಅನುಕೂಲವಾಗುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.