ಸರ್ಕಾರಿ ನೌಕರರ ಸಂಘಕ್ಕೆ ನೇಮಕ

7

ಸರ್ಕಾರಿ ನೌಕರರ ಸಂಘಕ್ಕೆ ನೇಮಕ

Published:
Updated:
ಸರ್ಕಾರಿ ನೌಕರರ ಸಂಘಕ್ಕೆ ನೇಮಕ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರನ್ನಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಶೋಧನಾಧಿಕಾರಿ ಎಲ್‌. ಮೋಹನ್‌ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry