ಮಹಾಮಸ್ತಕಾಭಿಷೇಕ ವಿವಿಧ ಭಾಷೆಗಳಲ್ಲಿ ವೀಕ್ಷಕ ವಿವರಣೆ

7

ಮಹಾಮಸ್ತಕಾಭಿಷೇಕ ವಿವಿಧ ಭಾಷೆಗಳಲ್ಲಿ ವೀಕ್ಷಕ ವಿವರಣೆ

Published:
Updated:
ಮಹಾಮಸ್ತಕಾಭಿಷೇಕ ವಿವಿಧ ಭಾಷೆಗಳಲ್ಲಿ ವೀಕ್ಷಕ ವಿವರಣೆ

ಶ್ರವಣಬೆಳಗೊಳ: ಮುಂದಿನ ವರ್ಷ ನಡೆಯುವ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಆಕಾಶವಾಣಿ, ದೂರದರ್ಶನದ ನೇರ ಪ್ರಸಾರದಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಕ ವಿವರಣೆ ನೀಡಲಾಗುತ್ತದೆ.

ಸಂಸ್ಕೃತ, ಪ್ರಾಕೃತ, ಇಂಗ್ಲಿಷ್‌, ಕನ್ನಡ, ಹಿಂದಿ ಭಾಷೆಗಳಲ್ಲಿ ವಿವರಣೆ ನೀಡಲಾಗುವುದು ಎಂದು ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಶುಕ್ರವಾರ ಹೇಳಿದರು.

ಅಖಿಲ ಭಾರತೀಯ ಸಂಸ್ಕೃತ ವಿದ್ವತ್ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸಮ್ಮೇಳನದಲ್ಲಿ ಮಂಡನೆಯಾದ 35 ವಿಷಯಗಳನ್ನು ಗ್ರಂಥದ ರೂಪದಲ್ಲಿ ಮಹಾಮಸ್ತಕಾಭಿಷೇಕದ ವೇಳೆ ಪ್ರಕಟಿಸಲಾಗುವುದು’ ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry