12ರಿಂದ ಕಾಮೆಡ್‌–ಕೆ ಕೌನ್ಸೆಲಿಂಗ್‌ ಆರಂಭ

7

12ರಿಂದ ಕಾಮೆಡ್‌–ಕೆ ಕೌನ್ಸೆಲಿಂಗ್‌ ಆರಂಭ

Published:
Updated:
12ರಿಂದ ಕಾಮೆಡ್‌–ಕೆ ಕೌನ್ಸೆಲಿಂಗ್‌ ಆರಂಭ

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ ಪ್ರವೇಶಕ್ಕಾಗಿ ಕಾಮೆಡ್‌–ಕೆ ಕೌನ್ಸೆಲಿಂಗ್‌ ಪ್ರಕ್ರಿಯೆ ಇದೇ 12ರಿಂದ ಆರಂಭವಾಗುತ್ತದೆ.

ಕಾಮೆಡ್‌–ಕೆ ವ್ಯಾಪ್ತಿಯ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಲಭ್ಯ ಇರುವ ಸೀಟುಗಳಿಗೆ ಆಯ್ಕೆ ದಾಖಲಿಸಲು (ಆಪ್ಷನ್ ಎಂಟ್ರಿ) ಜೂನ್ 12ರಿಂದ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಅದೇ ರೀತಿ ಆರ್ಕಿಟೆಕ್ಚರ್ ಕೋರ್ಸ್‌ ಪ್ರವೇಶಕ್ಕೆ ಜೂನ್‌ 17ರಿಂದ 23ರವರೆಗೆ ಆಯ್ಕೆಗಳನ್ನು ದಾಖಲಿಸಲು ಅವಕಾಶ ಇದೆ. ವಿವರಗಳಿಗೆ ವೆಬ್‌ಸೈಟ್‌ (www.comedk.org) ವೀಕ್ಷಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry