ಕಾಫಿ ಮಂಡಳಿ ಉಪಾಧ್ಯಕ್ಷರಾಗಿ ರೀನಾ ಪ್ರಕಾಶ್‌

7

ಕಾಫಿ ಮಂಡಳಿ ಉಪಾಧ್ಯಕ್ಷರಾಗಿ ರೀನಾ ಪ್ರಕಾಶ್‌

Published:
Updated:
ಕಾಫಿ ಮಂಡಳಿ ಉಪಾಧ್ಯಕ್ಷರಾಗಿ ರೀನಾ ಪ್ರಕಾಶ್‌

ಮಡಿಕೇರಿ: ಕೊಡಗು ಜಿಲ್ಲೆ ವಿರಾಜಪೇಟೆಯ ರೀನಾ ಪ್ರಕಾಶ್‌ ಅವರು ಭಾರತೀಯ ಕಾಫಿ ಮಂಡಳಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವಕೀಲರಾಗಿರುವ ರೀನಾ, ಪ್ರಸ್ತುತ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಅಧ್ಯಕ್ಷ ಎಂ.ಎಸ್‌.ಭೋಜೇಗೌಡ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ರೀನಾ ಸೇರಿದಂತೆ ಕೊಡಗಿನ ಬಿಜೆಪಿಯ ಐವರು ಮುಖಂಡರು ಸದಸ್ಯರಾಗಿ ಈಚೆಗೆ ನೇಮಕಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry