ಚಾಂಪಿಯನ್ಸ್ ಟ್ರೋಫಿ: ಸೆಮಿಫೈನಲ್‌ ಪ್ರವೇಶಿಸಿದ ಪಾಕಿಸ್ತಾನ

7

ಚಾಂಪಿಯನ್ಸ್ ಟ್ರೋಫಿ: ಸೆಮಿಫೈನಲ್‌ ಪ್ರವೇಶಿಸಿದ ಪಾಕಿಸ್ತಾನ

Published:
Updated:
ಚಾಂಪಿಯನ್ಸ್ ಟ್ರೋಫಿ: ಸೆಮಿಫೈನಲ್‌ ಪ್ರವೇಶಿಸಿದ ಪಾಕಿಸ್ತಾನ

ಕಾರ್ಡಿಫ್‌ : ಇಲ್ಲಿನ ಸೋಫಿಯಾ ಗಾರ್ಡನ್ಸ್‌ನಲ್ಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಗುಂಪು ಹಂತದ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಶ್ರೀಲಂಕಾ ತಂಡವನ್ನು ಮಣಿಸುವ ಮೂಲಕ ಸೆಮಿಫೈನಲ್‌ ಪ್ರವೇಶಿಸಿತು.

ಶ್ರೀಲಂಕಾ ನೀಡಿದ  237 ರನ್‌ಗಳ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ 3 ವಿಕೆಟ್‌ಗಳ ಗೆಲುವು ದಾಖಲಿಸಿತು. 

ಟಾಸ್‌ ಸೋತು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಆಗಾಗ ವಿಕೆಟ್ ಕಳೆದುಕೊಂಡರೂ ಸ್ಪರ್ಧಾತ್ಮಕ ಮೊತ್ತ ಗಳಿಸುವಲ್ಲಿ ಯಶಸ್ವಿಯಾಯಿತು.  ಒಂದು ಹಂತದಲ್ಲಿ ಸೋಲುವ ಬೀತಿಯಲ್ಲಿದ್ದ ಪಾಕಿಸ್ತಾನ ಕೂಡ ತಾಳ್ಮೆಯ ಆಟವಾಡಿ ಗೆಲುವು ದಾಖಲಿಸಿತು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ: 49.2 ಓವರ್‌ಗಳಲ್ಲಿ 236ಕ್ಕೆ ಆಲೌಟ್‌. ಪಾಕಿಸ್ತಾನ: 7 ವಿಕೆಟ್‌ ನಷ್ಟಕ್ಕೆ 237

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry