ತಪ್ಪಿತಸ್ಥ ಅಲ್ಲ ಎಂಬುದನ್ನು ಸಾಬೀತುಪಡಿಸಲು ಸಾಕಷ್ಟು ಸಾಕ್ಷ್ಯ ಇದೆ: ವಿಜಯ್ ಮಲ್ಯ

7

ತಪ್ಪಿತಸ್ಥ ಅಲ್ಲ ಎಂಬುದನ್ನು ಸಾಬೀತುಪಡಿಸಲು ಸಾಕಷ್ಟು ಸಾಕ್ಷ್ಯ ಇದೆ: ವಿಜಯ್ ಮಲ್ಯ

Published:
Updated:
ತಪ್ಪಿತಸ್ಥ ಅಲ್ಲ ಎಂಬುದನ್ನು ಸಾಬೀತುಪಡಿಸಲು ಸಾಕಷ್ಟು ಸಾಕ್ಷ್ಯ ಇದೆ: ವಿಜಯ್ ಮಲ್ಯ

ಲಂಡನ್: ಹದಿಮೂರು ಬ್ಯಾಂಕ್‌ಗಳಿಂದ ಪಡೆದ ₹ 9 ಸಾವಿರ ಕೋಟಿ ಸಾಲ ಮರುಪಾವತಿ ಮಾಡದೆ ಬ್ರಿಟನ್‌ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರ ಗಡಿಪಾರಿಗೆ ಸಂಬಂಧಿಸಿದ ವಿಚಾರಣೆ ಇಲ್ಲಿನ ವೆಸ್ಟ್‌ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಮಂಗಳವಾರ ಸಂಜೆ 5 ಗಂಟೆಗೆ ಆರಂಭವಾಗಿದೆ.

ಅದಕ್ಕೂ ಮುನ್ನ ಹೇಳಿಕೆ ನೀಡಿದ ಮಲ್ಯ, ‘ನ್ಯಾಯಾಲಯದಲ್ಲಿ ವಿಚಾರಣೆ ಪ್ರಕ್ರಿಯೆ ನಡೆಯುತ್ತಿದೆ. ಎಲ್ಲ ಆರೋಪಗಳನ್ನು ನಾನು ಈಗಾಗಲೇ ನಿರಾಕರಿಸಿದ್ದೇನೆ. ಮುಂದೆಯೂ ಆರೋಪಗಳನ್ನು ನಿರಾಕರಿಸಲಿದ್ದೇನೆ. ತಪ್ಪಿತಸ್ಥ ಅಲ್ಲ ಎಂಬುದನ್ನು ಸಾಬೀತುಪಡಿಸಲು ನನ್ನ ಬಳಿ ಸಾಕಷ್ಟು ಸಾಕ್ಷ್ಯಗಳಿವೆ’ ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry