ದಕ್ಷಿಣ ಕನ್ನಡದ ಕಲ್ಲಡ್ಕದಲ್ಲಿ ಯುವಕನಿಗೆ ಚೂರಿ ಇರಿತ: ಹಿಂಸಾಚಾರ

7

ದಕ್ಷಿಣ ಕನ್ನಡದ ಕಲ್ಲಡ್ಕದಲ್ಲಿ ಯುವಕನಿಗೆ ಚೂರಿ ಇರಿತ: ಹಿಂಸಾಚಾರ

Published:
Updated:
ದಕ್ಷಿಣ ಕನ್ನಡದ ಕಲ್ಲಡ್ಕದಲ್ಲಿ ಯುವಕನಿಗೆ ಚೂರಿ ಇರಿತ: ಹಿಂಸಾಚಾರ

ಮಂಗಳೂರು: ಇಲ್ಲಿನ ಕಲ್ಲಡ್ಕದಲ್ಲಿ ಯುವಕನೊಬ್ಬನಿಗೆ ಚೂರಿಯಿಂದ ಇರಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಘಟನೆ ಖಂಡಿಸಿ ಒಂದು ಗುಂಪು ಕಲ್ಲು ತೂರಾಟ ನಡೆಸಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಪರಿಸ್ಥಿತಿ ನಿಯಂತ್ರಿಸಲು ಹೋದ ಪೊಲೀಸರ ಮೇಲೂ ಕಲ್ಲು ತೂರಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆ ಸಬ್ ಇನ್‌ಸ್ಪೆಕ್ಟರ್ ರಕ್ಷಿತ್ ಅವರ ತಲೆಗೆ ಕಲ್ಲೇಟು ಬಿದ್ದಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry