ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ : ಫೈನಲ್‌ಗೆ ಲಗ್ಗೆ ಹಾಕಿದ ಪಾಕಿಸ್ತಾನ

7

ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ : ಫೈನಲ್‌ಗೆ ಲಗ್ಗೆ ಹಾಕಿದ ಪಾಕಿಸ್ತಾನ

Published:
Updated:
ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ : ಫೈನಲ್‌ಗೆ ಲಗ್ಗೆ ಹಾಕಿದ ಪಾಕಿಸ್ತಾನ

ಕಾರ್ಡಿಫ್‌:  ಸಾಧಾರಣ ಮೊತ್ತ ಬೆನ್ನತ್ತಿದ್ದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಇಂಗ್ಲೆಂಡ್‌ ತಂಡವನ್ನು ಮಣಿಸುವ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್‌  ಪ್ರವೇಶಿಸಿತು.

ಇಲ್ಲಿನ ಸೋಫಿಯಾ ಗಾರ್ಡನ್ಸ್‌ನಲ್ಲಿ ಬುಧವಾರ ನಡೆದ ಮೊದಲ ಸೆಮಿಫೈನಲ್  ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು  ಪಾಕಿಸ್ತಾನ 8 ವಿಕೆಟ್‌ಗಳಿಂದ ಮಣಿಸಿತು. ಬ್ಯಾಟಿಂಗ್ ಮತ್ತು ಬೌಲಿಂಗ್‌ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡದ ಇಂಗ್ಲೆಂಡ್‌ ಸೋಲು ಅನುಭವಿಸಿತು.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌: 49.5 ಓವರ್‌ಗಳಲ್ಲಿ 211

ಪಾಕಿಸ್ತಾನ: 37.1 ಓವರ್‌ ಗಳಲ್ಲಿ  2 ವಿಕೆಟ್‌ಗಳಿಗೆ 215  

 ಪಾಕಿಸ್ತಾನ ಫೈನಲ್‌ ಪ್ರವೇಶ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry