ಗೂರ್ಖಾ ಜನಮುಕ್ತಿ ಮೋರ್ಚಾ ಮುಖಂಡನ ಕಚೇರಿ ಮೇಲೆ ಪೊಲೀಸ್‌ ದಾಳಿ; ಭಾರೀ ಆಯುಧಗಳ ವಶ

7

ಗೂರ್ಖಾ ಜನಮುಕ್ತಿ ಮೋರ್ಚಾ ಮುಖಂಡನ ಕಚೇರಿ ಮೇಲೆ ಪೊಲೀಸ್‌ ದಾಳಿ; ಭಾರೀ ಆಯುಧಗಳ ವಶ

Published:
Updated:
ಗೂರ್ಖಾ ಜನಮುಕ್ತಿ ಮೋರ್ಚಾ ಮುಖಂಡನ ಕಚೇರಿ ಮೇಲೆ ಪೊಲೀಸ್‌ ದಾಳಿ; ಭಾರೀ ಆಯುಧಗಳ ವಶ

ಡಾರ್ಜಿಲಿಂಗ್‌: ಗೂರ್ಖಾ ಜನಮುಕ್ತಿ ಮೋರ್ಚಾ ಪಕ್ಷ (ಜಿಜೆಎಂ) ಮುಖಂಡರ ಕಚೇರಿ ಮೇಲೆ ದಾಳಿ ನಡೆಸಿರುವ ಪೊಲೀಸರು ಭಾರೀ ಪ್ರಮಾಣದ ಆಯುಧಗಳನ್ನು ವಶಕ್ಕೆ ಪಡೆದಿದ್ದಾರೆ.

ಜಿಜೆಎಂ ಮುಖಂಡ ಬಿಮಲ್‌ ಗುರುಂಗ್‌ ಕಚೇರಿ ಮೇಲೆ ಗುರುವಾರ ದಾಳಿ ನಡೆಸಿ ಭಾರೀ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry