ಕೊಯಮತ್ತೂರು: ಸಿಪಿಐಎಂ ಕಚೇರಿ ಮೇಲೆ ಪೆಟ್ರೋಲ್ ಬಾಂಬ್

7

ಕೊಯಮತ್ತೂರು: ಸಿಪಿಐಎಂ ಕಚೇರಿ ಮೇಲೆ ಪೆಟ್ರೋಲ್ ಬಾಂಬ್

Published:
Updated:
ಕೊಯಮತ್ತೂರು: ಸಿಪಿಐಎಂ ಕಚೇರಿ ಮೇಲೆ ಪೆಟ್ರೋಲ್ ಬಾಂಬ್

ಚೆನ್ನೈ: ತಮಿಳುನಾಡಿನ ಕೊಯಮತ್ತೂರಿನ ಗಾಂಧಿಪುರಂ ಪ್ರದೇಶದಲ್ಲಿ ಸಿಪಿಐಎಂ ಕಚೇರಿ ಮೇಲೆ ಶನಿವಾರ ಪೆಟ್ರೋಲ್‌ ಬಾಂಬ್‌ ಎಸೆಯಲಾಗಿದೆ.

ಬೆಳಗಿನ ಜಾವ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಎಸೆದಿದ್ದಾರೆ. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಘಟನಾ ಸ್ಥಳದ ಸಮೀಪ ನಿಲ್ಲಿಸಿದ್ದ ಕಾರಿಕೆ ಅಲ್ಪ ಪ್ರಮಾಣದ ಹಾನಿಯಾಗಿದೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಈ ವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಕೊಯಮತ್ತೂರು ನಗರ ಡಿಸಿಪಿ ಎಸ್‌. ಲಕ್ಷ್ಮೀ ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry