5
X

'ಪ್ರಜಾವಾಣಿ'ಯ ಜಾಲತಾಣವನ್ನು ಹೆಚ್ಚು ಓದುಗ ಸ್ನೇಹಿಯಾಗಿಸುವ ಉದ್ದೇಶದಿಂದ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.
ಈ ವಿನ್ಯಾಸದ ಕುರಿತ ನಿಮ್ಮ ಅಭಿಪ್ರಾಯಗಳನ್ನು ಇಲ್ಲಿರುವ ಲಿಂಕ್ ಕ್ಲಿಕ್ಕಿಸುವ ಮೂಲಕ ನಮಗೆ ತಿಳಿಸಬಹುದು

webfeedback@prajavani.co.in

ಲಂಡನ್‌ ವ್ಯಾನ್‌ ದಾಳಿ: ಒಬ್ಬ ವ್ಯಕ್ತಿ ಸಾವು

Published:
Updated:
ಲಂಡನ್‌ ವ್ಯಾನ್‌ ದಾಳಿ: ಒಬ್ಬ ವ್ಯಕ್ತಿ ಸಾವು

ಲಂಡನ್‌: ಉತ್ತರ ಲಂಡನ್‌ನ ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರ ಬರುತ್ತಿದ್ದ ಜನರ ಮೇಲೆ ವ್ಯಾನ್‌ ನುಗ್ಗಿಸಿದ್ದರಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಫಿನ್ಸ್‌ಬರಿ ಪಾರ್ಕ್‌ ಮಸೀದಿಯಿಂದ ಸೋಮವಾರ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ಜನರ ಗುಂಪಿನ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ವ್ಯಾನ್‌ ನುಗ್ಗಿಸಿದ್ದಾನೆ. ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದೊಂದು ಭಯೋತ್ಪಾದಕ ಕೃತ್ಯ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry