ಭಾನುವಾರ, ಡಿಸೆಂಬರ್ 8, 2019
23 °C

ಗೆಜೆಟೆಡ್‌ ಪ್ರೊಬೇಷನರಿ ಆಯ್ಕೆ ಪಟ್ಟಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೆಜೆಟೆಡ್‌ ಪ್ರೊಬೇಷನರಿ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 2014ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ 464 ಹುದ್ದೆಗಳ ನೇಮಕಾತಿಗೆ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ.ಅಭ್ಯರ್ಥಿಗಳ ಕೋರಿಕೆ ಮೇರೆಗೆ ನಾಲ್ವರು ಅಭ್ಯರ್ಥಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ತೆರವಾದ ಸ್ಥಾನಗಳಿಗೆ ಮೆರಿಟ್‌ನಲ್ಲಿ ಜ್ಯೇಷ್ಠತೆ ಹೊಂದಿದವರನ್ನು ಆಯ್ಕೆ ಮಾಡಲಾಗಿದೆ.

ಪ್ರತಿಕ್ರಿಯಿಸಿ (+)