ಸೋಮವಾರ, ಡಿಸೆಂಬರ್ 16, 2019
18 °C

ಸೂರತ್‌ನಲ್ಲಿ ಜಿಎಸ್‌ಟಿ ವಿರೋಧಿಸಿ ಬಟ್ಟೆ ವ್ಯಾಪಾರಿಗಳ ಪ್ರತಿಭಟನೆ: ಲಾಠಿ ಬೀಸಿದ ಪೊಲೀಸ್‌

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಸೂರತ್‌ನಲ್ಲಿ ಜಿಎಸ್‌ಟಿ ವಿರೋಧಿಸಿ ಬಟ್ಟೆ ವ್ಯಾಪಾರಿಗಳ ಪ್ರತಿಭಟನೆ: ಲಾಠಿ ಬೀಸಿದ ಪೊಲೀಸ್‌

ಸೂರತ್‌: ಗುಜರಾತ್‌ನ ಸೂರತ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ವಿರೋಧಿಸಿ ಬಟ್ಟೆ ವ್ಯಾಪಾರಿಗಳು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಜಿಎಸ್‌ಟಿ ಜಾರಿ ಮಾಡಿರುವುದನ್ನು ವಿರೋಧಿಸಿ ಬಟ್ಟೆ ವ್ಯಾಪಾರಿಗಳು ಪ್ರತಿಭಟನೆಗಿಳಿದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು.

ಜನರ ಗುಂಪು ಹೆಚ್ಚಾಗಿದ್ದರಿಂದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿ ಗುಂಪು ಚದುರಿಸಿದ್ದಾರೆ.

ಪ್ರತಿಕ್ರಿಯಿಸಿ (+)