ಬುಧವಾರ, ಡಿಸೆಂಬರ್ 11, 2019
21 °C

₹11 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

₹11 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಬೆಂಗಳೂರು: ಜಯನಗರದ ಬೈರಸಂದ್ರ ವಾರ್ಡ್‌ ವ್ಯಾಪ್ತಿಯಲ್ಲಿ ₹11 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ 37 ಕಾಮಗಾರಿಗಳಿಗೆ ಶಾಸಕ ಬಿ.ಎನ್.ವಿಜಯಕುಮಾರ್ ಸೋಮವಾರ ಚಾಲನೆ ನೀಡಿದರು.

‘ವಾರ್ಡ್‌ನಲ್ಲಿ ನಾಗರಿಕರ ಬದುಕನ್ನು ಉತ್ತಮಗೊಳಿಸಲು ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ಇದರಲ್ಲಿ ರಸ್ತೆಗಳ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದ ಅಭಿವೃದ್ಧಿ, ಉದ್ಯಾನಗಳ ಅಭಿವೃದ್ಧಿ, ಹಿರಿಯ ನಾಗರಿಕರಿಗಾಗಿ ಜಿಮ್ ನಿರ್ಮಾಣ ಕಾಮಗಾರಿಗಳು ಸೇರಿವೆ’ ಎಂದು ಪಾಲಿಕೆ ಸದಸ್ಯ ಎನ್.ನಾಗರಾಜು ತಿಳಿಸಿದರು.

ಪ್ರತಿಕ್ರಿಯಿಸಿ (+)