ಭಾನುವಾರ, ಡಿಸೆಂಬರ್ 15, 2019
21 °C

ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗ ಆರಂಭ

ಬಾಗಲಕೋಟೆ: ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಪತ್ರಿಕೋದ್ಯಮ ವಿಭಾಗವನ್ನು ‘ಪ್ರಜಾವಾಣಿ’ ಸಂಪಾದಕ ಕೆ.ಎನ್.ಶಾಂತಕುಮಾರ ಉದ್ಘಾಟಿಸಿದರು.

ಸಸಿಗೆ ನೀರು ಎರೆಯುವ ಮೂಲಕ  ಪತ್ರಿಕೋದ್ಯಮ ವಿಭಾಗ ಆರಂಭಕ್ಕೆ ಚಾಲನೆ ನೀಡಿದರು.

ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ವಿಜಯಕುಮಾರ ಕಟಗಿಹಳ್ಳಿಮಠ, ಬಿ.ವಿ.ವಿ ಸಂಘದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಶೋಕ ಸಜ್ಜನ, ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ, ಕಾರ್ಯದರ್ಶಿ ಮಹೇಶ ಅಥಣಿ, ಸಹಾಯಕ ಪ್ರಾಧ್ಯಾಪಕ ವೀರೇಶ ಹಿರೇಮಠ ಇದ್ದರು.

ಪ್ರತಿಕ್ರಿಯಿಸಿ (+)