ಭಾನುವಾರ, ಡಿಸೆಂಬರ್ 15, 2019
17 °C

ಕೋವಿಂದ್‌ ಇಂದು ಬೆಂಗಳೂರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋವಿಂದ್‌ ಇಂದು ಬೆಂಗಳೂರಿಗೆ

ಬೆಂಗಳೂರು:  ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್ ಬುಧವಾರ ಬೆಂಗಳೂರಿಗೆ ಬರಲಿದ್ದಾರೆ.

ಮಧ್ಯಾಹ್ನ 12ಕ್ಕೆ  ಏಟ್ರಿಯಾ ಹೋಟೆಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿರುವ ಅವರು,  ತಮಗೆ ಮತ ನೀಡುವಂತೆ ಬಿಜೆಪಿ ಸಂಸದರು ಹಾಗೂ ಶಾಸಕರನ್ನು ಔಪಚಾರಿಕವಾಗಿ ಕೋರಲಿದ್ದಾರೆ.

ಪ್ರತಿಕ್ರಿಯಿಸಿ (+)