ಶನಿವಾರ, ಡಿಸೆಂಬರ್ 14, 2019
20 °C

ಅಚಲ್‌ ಕುಮಾರ್‌ ಜ್ಯೋತಿ ಅಧಿಕಾರ ಸ್ವೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ಅಚಲ್‌ ಕುಮಾರ್‌ ಜ್ಯೋತಿ ಅಧಿಕಾರ ಸ್ವೀಕಾರ

ನವದೆಹಲಿ: 21ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಚಲ್‌ ಕುಮಾರ್‌ ಜ್ಯೋತಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.‘ಮುಕ್ತ, ಅಂತರ್ಗತ ಮತ್ತು ವಿಶ್ವಾಸಾರ್ಹ ಚುನಾವಣೆಗಳನ್ನು ನಡೆಸಲು ಆಯೋಗವು ಬದ್ಧವಾಗಿದೆ’ ಎಂದಿದ್ದಾರೆ.‘ರಾಜ್ಯ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಇ–ಆಡಳಿತವನ್ನು ಉತ್ತೇಜಿಸಲು ಆದ್ಯತೆ ನೀಡಲಾಗುವುದು’ ಎಂದು ಅವರು ಹೇಳಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು  ಮುಖ್ಯಮಂತ್ರಿಯಾಗಿದ್ದಾಗ ಅಚಲ್‌ ಕುಮಾರ್‌ ಅವರು ಗುಜರಾತ್‌ನ ಮುಖ್ಯ ಕಾರ್ಯದರ್ಶಿಯಾಗಿದ್ದರು.

ಪ್ರತಿಕ್ರಿಯಿಸಿ (+)