ಸೋಮವಾರ, ಡಿಸೆಂಬರ್ 16, 2019
26 °C

ಅಭಿವೃದ್ಧಿ, ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಭಿವೃದ್ಧಿ, ಪರಿಸರ ಪತ್ರಿಕೋದ್ಯಮ  ಪ್ರಶಸ್ತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರ ನೀಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

2016ನೇ ಸಾಲಿನ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ ಪ್ರಧಾನ ವರದಿಗಾರ ತುಮಕೂರಿನ ಉಗಮ ಶ್ರೀನಿವಾಸ್‌ ಆಯ್ಕೆಯಾಗಿದ್ದಾರೆ.  

ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ಕೊಪ್ಪಳದ ಆನಂದತೀರ್ಥ ಪ್ಯಾಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)