ಭಾನುವಾರ, ಡಿಸೆಂಬರ್ 8, 2019
21 °C

ಜಾಗೃತ ಸಮಿತಿಗೆ ಸುನಿಲ್‌ ಬೋಸ್‌ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾಗೃತ ಸಮಿತಿಗೆ ಸುನಿಲ್‌ ಬೋಸ್‌ ಅಧ್ಯಕ್ಷ

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌ ಅವರನ್ನು ತಿ.ನರಸೀಪುರ ವಿಧಾನಸಭಾ ಕ್ಷೇತ್ರದ ವಸತಿ ಯೋಜನೆಗಳ ಜಾಗೃತ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಪ್ರತಿಕ್ರಿಯಿಸಿ (+)