ಮಂಗಳವಾರ, ಡಿಸೆಂಬರ್ 10, 2019
18 °C

ಇಸ್ಲಾಮಿಕ್ ಸ್ಟೇಟ್ ಉಗ್ರರ ಹಿಡಿತದಿಂದ ಮೊಸುಲ್ ಸ್ವತಂತ್ರ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಇಸ್ಲಾಮಿಕ್ ಸ್ಟೇಟ್ ಉಗ್ರರ ಹಿಡಿತದಿಂದ ಮೊಸುಲ್ ಸ್ವತಂತ್ರ

ಬಾಗ್ದಾದ್: ಮೊಸುಲ್‌ನಲ್ಲಿ ಇಸ್ಲಾಮಿಕ್ ಸ್ಟೇಟ್‌ ಉಗ್ರರ ವಿರುದ್ಧ ಜಯ ಸಾಧಿಸಲಾಗಿದ್ದು, ನಗರವು ಉಗ್ರರ ಹಿಡಿತದಿಂದ ಸ್ವತಂತ್ರಗೊಂಡಿದೆ ಎಂದು ಇರಾಕ್‌ ಪ್ರಧಾನಿ ಹೈದರ್ ಅಲ್–ಅಬಾದಿ ಘೋಷಿಸಿರುವುದಾಗಿ ಅಲ್ಲಿನ ಪ್ರಧಾನಿ ಕಾರ್ಯಾಲಯ ಭಾನುವಾರ ತಿಳಿಸಿದೆ.

‘ಸಶಸ್ತ್ರ ಪಡೆಗಳ ಮುಖ್ಯ ಕಮಾಂಡರ್ ಆಗಿರುವ ಪ್ರಧಾನಿ ಹೈದರ್ ಅಲ್–ಅಬಾದಿ ಅವರು ಉಗ್ರರ ಹಿಡಿತದಿಂದ ಸ್ವತಂತ್ರಗೊಂಡ ಮೊಸುಲ್‌ ನಗರಕ್ಕೆ ಬಂದು ಅಲ್ಲಿನ ಜನರಿಗೆ ಮತ್ತು ಯೋಧರಿಗೆ ಅಭಿನಂದನೆ ತಿಳಿಸಿದ್ದಾರೆ’ ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)