ಶನಿವಾರ, ಡಿಸೆಂಬರ್ 7, 2019
24 °C

ನರೇಶ್‌ ಚಂದ್ರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನರೇಶ್‌ ಚಂದ್ರ ನಿಧನ

ಪಣಜಿ: ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯ ನಿರ್ವಹಿಸಿದ್ದ ನರೇಶ್‌ ಚಂದ್ರ (82) ಬಹು ಅಂಗಾಂಗ ವೈಫಲ್ಯದಿಂದ ಭಾನುವಾರ ರಾತ್ರಿ ಇಲ್ಲಿನ ಆಸ್ಪತ್ರೆಯಲ್ಲಿ ನಿಧನರಾದರು.

1990ರಿಂದ 92ರವರೆಗೆ  ಕೇಂದ್ರ ಸಂಪುಟ ಕಾರ್ಯದರ್ಶಿಯಾಗಿದ್ದರು, 1996ರಿಂದ 2001ರವರೆಗೆ ಅಮೆರಿದಲ್ಲಿನ ಭಾರತದ ರಾಯಭಾರಿಯಾಗಿದ್ದರು. 2007ರಲ್ಲಿ ಪದ್ಮವಿಭೂಷಣ ಗೌರವಕ್ಕೆ ಭಾಜನರಾಗಿದ್ದರು.

ಪ್ರತಿಕ್ರಿಯಿಸಿ (+)