ಗುರುವಾರ , ಡಿಸೆಂಬರ್ 12, 2019
17 °C

ಉಪ ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಗೋಪಾಲ ಕೃಷ್ಣ ಗಾಂಧಿ ಆಯ್ಕೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಉಪ ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಗೋಪಾಲ ಕೃಷ್ಣ ಗಾಂಧಿ ಆಯ್ಕೆ

ನವದೆಹಲಿ: ಮಹಾತ್ಮ ಗಾಂಧೀಜಿ ಅವರ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ  ಅವರನ್ನು ಉಪ ರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಯನ್ನಾಗಿ  ವಿಪಕ್ಷಗಳು ಮಂಗಳವಾರ ಆಯ್ಕೆ ಮಾಡಿವೆ.

ಕಾಂಗ್ರೆಸ್‌ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಸಭೆ ಸೇರಿ ಗೋಪಾಲ ಕೃಷ್ಣ ಗಾಂಧಿಯನ್ನು ಒಮ್ಮತದಿಂದ ಆಯ್ಕೆ ಮಾಡಿವೆ.

ಉಪ ರಾಷ್ಟ್ರಪತಿ ಚುನಾವಣೆಯನ್ನು  ಆಗಸ್ಟ್ 7ರಂದು ನಡೆಸಲಾಗುವುದು

ಪ್ರತಿಕ್ರಿಯಿಸಿ (+)