ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ: ಇಂದು ಫಲಿತಾಂಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಗುರುವಾರ (ಜುಲೈ 13) ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್‌ನಲ್ಲಿ ಲಭ್ಯವಾಗುತ್ತದೆ.
ರಾಜ್ಯದ ಎಲ್ಲ ಪ್ರೌಢಶಾಲೆಗಳಲ್ಲಿ ಜುಲೈ 14ರಂದು ಬೆಳಿಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ.
ಫಲಿತಾಂಶ ನೋಡಬಹುದಾದ ವೆಬ್‌ಸೈಟ್‌ಗಳು: http://sslc.kar.nic.in
http://karresults.nic.in
ಪ್ರತಿಕ್ರಿಯಿಸಿ (+)