ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

Last Updated 13 ಜುಲೈ 2017, 6:34 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಗುರುವಾರ ಬೆಳಗ್ಗೆ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿದೆ.

ರಾಜ್ಯದ ಎಲ್ಲ ಪ್ರೌಢಶಾಲೆಗಳಲ್ಲಿ ಜುಲೈ 14ರಂದು ಬೆಳಿಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ.

ಪೂರಕ ಪರೀಕ್ಷೆಗೆ ಒಟ್ಟು 2,42, 951 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ  1,23, 443 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇ 50.81 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರೌಢಶಿಕ್ಷಣ ಪರೀಕ್ಷ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶ ನೋಡಬಹುದಾದ ವೆಬ್‌ಸೈಟ್‌ಗಳು: http://sslc.kar.nic.in. http://karresults.nic.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT