ಶನಿವಾರ, ಡಿಸೆಂಬರ್ 7, 2019
25 °C

ಹಾಸನ: ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅಧಿಕಾರ ಸ್ವೀಕಾರ

ಹಾಸನ: ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ  ಕೆ.ಎಂ.ಜಾನಕಿ ಅವರು ಪುಷ್ಷ ಗುಚ್ಚ ನೀಡಿ ರೋಹಿಣಿ ಸಿಂಧೂರಿ ಅವರನ್ನು ಸ್ವಾಗತಿಸಿದರು.

ಈ ಹಿಂದೆ ರೋಹಿಣಿ ಸಿಂಧೂರಿ ಅವರು ಮಂಡ್ಯ  ಜಿಲ್ಲಾ ಪಂಚಾಯ್ತಿಯ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಹಾಸನದ ಜಿಲ್ಲಾಧಿಕಾರಿಯಾಗಿದ್ದ ವಿ.ಚೈತ್ರಾ ಅವರನ್ನು ಸಮಾಜ ಕಲ್ಯಾಣ ಕಲ್ಯಾಣ ಇಲಾಖೆಗೆ ವರ್ಗ ಮಾಡಲಾಗಿದೆ.

ಪ್ರತಿಕ್ರಿಯಿಸಿ (+)