ಸೋಮವಾರ, ಡಿಸೆಂಬರ್ 16, 2019
18 °C

ಲೈಂಗಿಕ ದೌರ್ಜನ್ಯ ಪ್ರಕರಣ: ನಟ ದಿಲೀಪ್‌ಗಿಲ್ಲ ಜಾಮೀನು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಲೈಂಗಿಕ ದೌರ್ಜನ್ಯ ಪ್ರಕರಣ: ನಟ ದಿಲೀಪ್‌ಗಿಲ್ಲ ಜಾಮೀನು

ಕೊಚ್ಚಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಲಯಾಳ ನಟ ದಿಲೀಪ್‌ ಅವರಿಗೆ ಇಲ್ಲಿನ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜುಲೈ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ದಿಲೀಪ್ ಅವರನ್ನು ಜುಲೈ 10ರಂದು ಬಂಧಿಸಲಾಗಿತ್ತು. ಅವರ ಪೊಲೀಸ್‌ ಕಸ್ಟಡಿ ಶನಿವಾರ ಸಂಜೆ 5 ಗಂಟೆಗೆ ಕೊನೆಗೊಳ್ಳಲಿತ್ತು. ಹೀಗಾಗಿ ಅವರನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ವೇಳೆ, ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ನಂತರ ಅವರನ್ನು ಅಲುವ ಉಪ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.

ಪ್ರತಿಕ್ರಿಯಿಸಿ (+)