ಶುಕ್ರವಾರ, ಡಿಸೆಂಬರ್ 13, 2019
17 °C

ಮಹೀಂದ್ರಾ ಆ್ಯಂಡ್‌ ಮಹೀಂದ್ರಾದ ಶೇ 2ರಷ್ಟು ಷೇರು ಮಾರಾಟ ಮಾಡಿದ ಎಲ್‌ಐಸಿ

ಪಿಟಿಐ Updated:

ಅಕ್ಷರ ಗಾತ್ರ : | |

ಮಹೀಂದ್ರಾ ಆ್ಯಂಡ್‌ ಮಹೀಂದ್ರಾದ ಶೇ 2ರಷ್ಟು ಷೇರು ಮಾರಾಟ ಮಾಡಿದ ಎಲ್‌ಐಸಿ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮ(ಎಲ್‌ಐಸಿ) ಮಹೀಂದ್ರಾ ಆ್ಯಂಡ್‌ ಮಹೀಂದ್ರಾ ಸಂಸ್ಥೆಯಲ್ಲಿ ಹೊಂದಿದ್ದ ಷೇರುಗಳಲ್ಲಿ ಶೇ 2ರಷ್ಟನ್ನು ಮಾರಾಟ ಮಾಡಿದೆ.

ಶೇ 2ರಷ್ಟು ಷೇರು ಮಾರಾಟ ಮಾಡಿರುವ ಎಲ್‌ಐಸಿ, ಶೇ 9.958 ಬಂಡವಾಳದ ಪಾಲನ್ನು ಸಂಸ್ಥೆಯಲ್ಲಿ ಉಳಿಸಿಕೊಂಡಿರುವುದಾಗಿ ಮಹೀಂದ್ರಾ ಆ್ಯಂಡ್‌ ಮಹೀಂದ್ರಾ ತಿಳಿಸಿದೆ.

ಎಲ್‌ಐಸಿ, ಮಹೀಂದ್ರಾ ಸಂಸ್ಥೆಯಲ್ಲಿ ಶೇ 11.959ರಷ್ಟು ಷೇರುಗಳನ್ನು ಹೊಂದಿತ್ತು. ಅದರಲ್ಲಿ 1.2 ಕೋಟಿ ಷೇರುಗಳನ್ನು ಮಾರಾಟ ಮಾಡಿರುವುದಾಗಿ ತಿಳಿಸಿದೆ.

ಪ್ರತಿಕ್ರಿಯಿಸಿ (+)