ಭಾನುವಾರ, ಡಿಸೆಂಬರ್ 8, 2019
21 °C

ಪಾಕ್‌ ದಾಳಿಗೆ ಯೋಧ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಪಾಕ್‌ ದಾಳಿಗೆ ಯೋಧ ಸಾವು

ಜಮ್ಮು : ಜಮ್ಮು ಮತ್ತು ಕಾಶ್ಮೀರದ ರಜೌರಿ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್‌ ಪಡೆಗಳು ಶನಿವಾರ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಯೋಧ ಮೃತಪಟ್ಟಿದ್ದಾರೆ.

ಪಾಕ್‌  ಪಡೆಗಳು ನಡೆಸಿದ ದಾಳಿಯಲ್ಲಿ ಲ್ಯಾನ್ಸ್‌ ನಾಯ್ಕ್‌ ಮಹಮ್ಮದ್‌ ನಾಸೀರ್‌ (35) ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)