ಸೋಮವಾರ, ಡಿಸೆಂಬರ್ 9, 2019
26 °C

ಕಡಲತೀರ ಸ್ವಚ್ಛ

ಪಿಟಿಐ Updated:

ಅಕ್ಷರ ಗಾತ್ರ : | |

ಕಡಲತೀರ ಸ್ವಚ್ಛ

ಭುವನೇಶ್ವರ: ಪುರಿಯ ಬಂಕಿಮುಹನ್‌ ಕಡಲತೀರ ಸ್ವಚ್ಛಗೊಳಿಸುವುದು ಮತ್ತು ತೀರದಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಒಡಿಶಾ ಸರ್ಕಾರ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರಿಂದ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ್‌  ಅವರು ಆರಂಭಿಸಿದ್ದ ಪ್ರತಿಭಟನೆಯನ್ನು ಶನಿವಾರ  ಹಿಂದಕ್ಕೆ ಪಡೆದಿದ್ದಾರೆ.

ಕಡಲತೀರ ಸ್ವಚ್ಛಗೊಳಿಸಲು ಶ್ರಮವಹಿಸಿದ ಅಧಿಕಾರಿಗಳಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರತಿಕ್ರಿಯಿಸಿ (+)