ಬುಧವಾರ, ಡಿಸೆಂಬರ್ 11, 2019
20 °C

ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ

ನರಗುಂದ: ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಇಲ್ಲಿ ನಡೆಯುತ್ತಿರುವ ಹೋರಾಟವು ಸೋಮವಾರ  ಮೂರನೇ ವರ್ಷಕ್ಕೆ ಕಾಲಿಟ್ಟಿದೆ.

ಭಾನುವಾರದಿಂದಲೇ ಉಪವಾಸ ಆರಂಭಿಸಿರುವ ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಅಹೋರಾತ್ರಿ ಧರಣಿ ನಿರತರಾಗಿದ್ದು, ಎರಡನೇ ದಿನ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ವೈದ್ಯರು, ಸೊಬರದಮಠ ಅವರ ಆರೋಗ್ಯ ತಪಾಸಣೆ ನಡೆಸಿದರು.

ಪ್ರತಿಕ್ರಿಯಿಸಿ (+)