ಮಂಗಳವಾರ, ಡಿಸೆಂಬರ್ 10, 2019
17 °C

ನಿವೃತ್ತ ಎಂಜಿನಿಯರ್‌ ಎಚ್‌.ಗಂಗಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿವೃತ್ತ ಎಂಜಿನಿಯರ್‌ ಎಚ್‌.ಗಂಗಯ್ಯ

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ (ಕೆಪಿಟಿಸಿಎಲ್‌) ನಿವೃತ್ತ ಮುಖ್ಯ ಎಂಜಿನಿಯರ್‌ ಎಚ್‌.ಗಂಗಯ್ಯ (70) ಸೋಮವಾರ ಬೆಳಿಗ್ಗೆ ಯಲಹಂಕದಲ್ಲಿ ನಿಧನರಾದರು.

ಅವರಿಗೆ ಪತ್ನಿ, ಒಬ್ಬ ಪುತ್ರ ಮತ್ತು ಮೂವರು ಪುತ್ರಿಯರಿದ್ದಾರೆ. ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು. ಅಂತ್ಯಕ್ರಿಯೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರು ತಾಲ್ಲೂಕಿನ ಸ್ವಗ್ರಾಮ ಕುಡುಮಲಕುಂಟೆ ತೋಟದಲ್ಲಿ ಸೋಮವಾರ ಸಂಜೆ ನೆರವೇರಿತು.

ಪ್ರತಿಕ್ರಿಯಿಸಿ (+)