ಭಾನುವಾರ, ಡಿಸೆಂಬರ್ 8, 2019
20 °C

ಭಾರತ ಕ್ರಿಕೆಟ್‌ ತಂಡದ ಬೌಲಿಂಗ್‌ ಕೋಚ್‌ ಸ್ಥಾನಕ್ಕೆ ಭರತ್ ಅರುಣ್‌ ನೇಮಕ

Published:
Updated:
ಭಾರತ ಕ್ರಿಕೆಟ್‌ ತಂಡದ ಬೌಲಿಂಗ್‌ ಕೋಚ್‌ ಸ್ಥಾನಕ್ಕೆ ಭರತ್ ಅರುಣ್‌ ನೇಮಕ

ಮುಂಬೈ: ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಸ್ಥಾನಕ್ಕೆ ಭರತ್ ಅರುಣ್‌ ಅವರನ್ನು  ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಸಹಾಯಕ ಕೋಚ್‌ ಆಗಿ ಸಂಜಯ್‌ ಬಂಗಾರ್‌ ಅವರನ್ನು ನೇಮಕ ಮಾಡಲಾಗಿದೆ. ಫಿಲ್ಡಿಂಗ್‌ ಕೋಚ್‌ ಆಗಿ ಎಂ.ಎಸ್‌ ಶ್ರೀಧರ್‌ ಅವರನ್ನು ಮುಂದುವರೆಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಈ ಹಿಂದೆ  ಬೌಲಿಂಗ್ ಕೋಚ್ ಸ್ಥಾನಕ್ಕೆ ಜಹೀರ್ ಖಾನ್  ಹಾಗೂ ಬ್ಯಾಟಿಂಗ್‌ ಕೋಚ್‌ ಸ್ಥಾನಕ್ಕೆ ರಾಹುಲ್ ದ್ರಾವಿಡ್‌ ಅವರನ್ನು  ನೇಮಕ ಮಾಡಲಾಗಿತ್ತು.

ಪ್ರತಿಕ್ರಿಯಿಸಿ (+)