ಶನಿವಾರ, ಡಿಸೆಂಬರ್ 7, 2019
24 °C

10 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರ ಅಧಿಸೂಚನೆ: ಸಚಿವ ತನ್ವೀರ್‌ ಸೇಠ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

10 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರ ಅಧಿಸೂಚನೆ: ಸಚಿವ ತನ್ವೀರ್‌ ಸೇಠ್‌

ದಾವಣಗೆರೆ: ಈ ತಿಂಗಳ ಅಂತ್ಯಕ್ಕೆ 10 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 10 ಸಾವಿರ  ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು ಈ ತಿಂಗಳ ಅಂತ್ಯಕ್ಕೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು  ತಿಳಿಸಿದರು.

ಪ್ರತಿಕ್ರಿಯಿಸಿ (+)