ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಿವುಡ್‌ ನಟ ಇಂದರ್‌ ಕುಮಾರ್‌ ಹೃದಯಾಘಾತದಿಂದ ನಿಧನ

Last Updated 28 ಜುಲೈ 2017, 9:49 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟ(44) ಇಂದರ್‌ ಕುಮಾರ್‌ ಗುರುವಾರ ತಡರಾತ್ರಿ ತಮ್ಮ ನಿವಾಸದಲ್ಲಿ  ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದರ್‌ ಕುಮಾರ್‌ ಅವರಿಗೆ ಹೃದಯಾಘಾತ ಸಂಭವಿಸಿ, ತಡರಾತ್ರಿ 12.30ಕ್ಕೆ ಮೃತಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಶುಕ್ರವಾರ ಸಂಜೆ 6ಕ್ಕೆ ಯಾರಿ ರಸ್ತೆಯಲ್ಲಿರುವ ಶಂಶಾನ್‌ ಭೂಮಿಯಲ್ಲಿ ಇಂದರ್‌ ಅವರ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT