ನಾಗೇಶ್‌ ಹೆಗಡೆಗೆ ವಿ. ಕೃ. ಗೋಕಾಕ್ ಪ್ರಶಸ್ತಿ

7

ನಾಗೇಶ್‌ ಹೆಗಡೆಗೆ ವಿ. ಕೃ. ಗೋಕಾಕ್ ಪ್ರಶಸ್ತಿ

Published:
Updated:
ನಾಗೇಶ್‌ ಹೆಗಡೆಗೆ ವಿ. ಕೃ. ಗೋಕಾಕ್ ಪ್ರಶಸ್ತಿ

ಬೆಂಗಳೂರು: ಭಾರತೀಯ ವಿದ್ಯಾಭವನ ಮತ್ತು ವಿನಾಯಕ ವಾಙ್ಮಯ ಟ್ರಸ್ಟ್‌ ನೀಡುವ ವಿನಾಯಕ ಕೃಷ್ಣ ಗೋಕಾಕ್ ಪ್ರಶಸ್ತಿಗೆ ಹಿರಿಯ ಪತ್ರಕರ್ತ ನಾಗೇಶ್ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಸೆ.10ಕ್ಕೆ ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಪ್ರಶಸ್ತಿ ಪ್ರದಾನ ಮಾಡುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry