ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ವಿದ್ಯಾಭ್ಯಾಸದ ಬಗ್ಗೆ ಪ್ರಶ್ನೆಗಳಿವೆಯೇ? ನಮಗೆ ಕಳುಹಿಸಿ...

Last Updated 17 ಸೆಪ್ಟೆಂಬರ್ 2017, 19:30 IST
ಅಕ್ಷರ ಗಾತ್ರ

ನಿಮ್ಮ ವಿದ್ಯಾಭ್ಯಾಸದ ಬಗ್ಗೆ ಪ್ರಶ್ನೆಗಳಿವೆಯೇ? ನಮಗೆ ಕಳುಹಿಸಿ...

ವಿದ್ಯಾರ್ಥಿಗಳೇ, ವಿದ್ಯಾಭ್ಯಾಸದ ಬಗ್ಗೆ ನಿಮ್ಮಲ್ಲಿ ಸಾಕಷ್ಟು ಸಂದೇಹಗಳು–ಪ್ರಶ್ನೆಗಳು ಇರಬಹುದು. ಕೋರ್ಸ್‌ಗಳ ವಿವರಗಳು, ಬೇಕಾದ ಅರ್ಹತೆ, ಆಯ್ಕೆಗೆ ಬೇಕಾಗಿರುವ ಸಿದ್ಧತೆ, ವೃತ್ತಿಶಿಕ್ಷಣದ ವಿವರಗಳು, ಲಭ್ಯವಿರುವ ವಿದ್ಯಾರ್ಥಿವೇತನಗಳು – ಹೀಗೆ ನಿಮ್ಮ ಶಿಕ್ಷಣವನ್ನು ಕುರಿತಾದ ಎಲ್ಲ ಪ್ರಶ್ನೆಗಳಿಗೂ ನೀವು ‘ಶಿಕ್ಷಣ’ ಪುರವಣಿಯಲ್ಲಿ ಉತ್ತರವನ್ನು ಪಡೆಯಬಹುದು.

ನೀವು ಮಾಡಬೇಕಾಗಿರುವುದಷ್ಟೆ: ನಿಮ್ಮ ಪ್ರಶ್ನೆಯನ್ನು ಸ್ಪಷ್ಟವಾಗಿ ನಮಗೆ ಕಳುಹಿಸಿ. ನಿಮ್ಮ ಕಾಲೇಜು, ತರಗತಿ, ವಿಳಾಸವನ್ನು ಬರೆಯುವುದನ್ನು ಮರೆಯಬೇಡಿ. ವೃತ್ತಿಶಿಕ್ಷಣ ಸಲಹೆಗಾರರಾದ ಅನ್ನಪೂರ್ಣ ಮೂರ್ತಿ ನಿಮ್ಮ ಸಂಶಯಗಳನ್ನು ನಿವಾರಿಸುತ್ತಾರೆ. ಪ್ರಶ್ನೆಗಳನ್ನು ಯೂನಿಕೋಡ್‌, ನುಡಿಯಲ್ಲಿ ಇ–ಮೇಲ್ ಮೂಲಕವೂ ಕಳುಹಿಸಬಹುದು. ನಮ್ಮ ವಿಳಾಸ: ಸಂಪಾದಕರು, ‘ಶಿಕ್ಷಣ ಪುರವಣಿ’, ಪ್ರಜಾವಾಣಿ, ನಂ. 75, ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು– 560001

ಇಮೇಲ್‌: shikshana@prajavani.co.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT