ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಷಕ್ಕೆ ಬಿಟ್ಟ ವಿಚಾರ: ರೆಡ್ಡಿ

ಮಂಗಳವಾರ, ಜೂನ್ 25, 2019
26 °C

ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಷಕ್ಕೆ ಬಿಟ್ಟ ವಿಚಾರ: ರೆಡ್ಡಿ

Published:
Updated:
ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಷಕ್ಕೆ ಬಿಟ್ಟ ವಿಚಾರ: ರೆಡ್ಡಿ

ಬಳ್ಳಾರಿ: ನಗರದ ಕನಕದುರ್ಗಮ್ಮ ದೇವಸ್ಥಾನಕ್ಕೆ ಆಯುಧ ಪೂಜೆ ದಿನವಾದ ಶುಕ್ರವಾರದಂದು ಬಿಜೆಪಿಯ ಮುಖಂಡ ಜನಾರ್ದನ್ ರೆಡ್ಡಿ ಅವರು ಕುಟುಂಬ ಸಮೇತ ಭೇಟಿ ಕೊಟ್ಟು ವಿಶೇಷ ಪೂಜೆಯನ್ನು ಸಲ್ಲಿಸಿದರು.

ಬಳಿಕ ಮಾತನಾಡಿ, ‘ದೇವಿ ದರ್ಶನದಿಂದ ಶಕ್ತಿ ಮತ್ತು ಚೈತನ್ಯ ಬಂದಿದೆ. ನ್ಯಾಯಾಂಗದ ಮೇಲೆ ವಿಶ್ವಾಸವಿದ್ದು, ಮುಂದಿನ ದಿನಗಳಲ್ಲಿ ಜಯ ಸಿಗಲಿದೆ. ಪಕ್ಷದಲ್ಲಿ ತಾವೊಬ್ಬ ಸಾಮಾನ್ಯ ಕಾರ್ಯಕರ್ತ. ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಷದ ವರಿಷ್ಠಗೆ ಬಿಟ್ಟ ವಿಚಾರ’ ಎಂದು ಹೇಳಿದರು. ಪತ್ನಿ ಅರುಣಾ ಲಕ್ಷ್ಮೀ, ಮಗಳು ಬ್ರಹ್ಮಿಣಿ, ಮಗ ಕಿರೀಟಿ, ಸಂಸದ ಬಿ.ಶ್ರೀರಾಮುಲು, ಸಂಜಯ್ ಬೆಟಗೇರಿ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry